Select Your Language

Notifications

webdunia
webdunia
webdunia
webdunia

ಅಣ್ಣಾವ್ರ ಮನೆಯಲ್ಲಿ ಮದುವೆ ತಯಾರಿ ಜೋರು

ಅಣ್ಣಾವ್ರ ಮನೆಯಲ್ಲಿ ಮದುವೆ ತಯಾರಿ ಜೋರು
ಬೆಂಗಳೂರು , ಸೋಮವಾರ, 13 ಮೇ 2019 (07:35 IST)
ಬೆಂಗಳೂರು: ಡಾ. ರಾಜ್ ಕುಟುಂಬದಲ್ಲಿ ಮದುವೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಮದುವೆ ನಡೆಯಲಿದ್ದು, ತಯಾರಿ ಜೋರಾಗಿಯೇ ನಡೆಯುತ್ತಿದೆ.


ಡಾ.ರಾಜ್ ಕುಟುಂಬಕ್ಕೆ ಕನ್ನಡ ಚಿತ್ರರಂಗವಲ್ಲದೆ ಅನ್ಯಭಾಷೆಯ ನಟರೊಂದಿಗೂ ಉತ್ತಮ ಬಾಂಧವ್ಯವಿದೆ. ಹೀಗಾಗಿಯೇ ತೆಲುಗು ಮೆಗಾಸ್ಟಾರ್ ಚಿರಂಜೀವಿ ಕುಟುಂಬದವರನ್ನು ಖುದ್ದಾಗಿ ಪುನೀತ್  ರಾಜ್ ಕುಮಾರ್ ‍ಮತ್ತು ಯುವರಾಜ್ ಕುಮಾರ್, ವಿನಯ್ ರಾಜ್ ಕುಮಾರ್ ಭೇಟಿಯಾಗಿ ವಿವಾಹ ಆಹ್ವಾನ ಪತ್ರಿಕೆ ನೀಡಿ ಬಂದಿದ್ದಾರೆ.

ಮೇ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಸಮಾರಂಭ ನಡೆಯಲಿದ್ದು, ಚಿತ್ರರಂಗದ ಗಣ್ಯರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿುಸವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಿಎಸ್ ಪುಟ್ಟರಾಜುಗೆ ನಿಖಿಲ್ ಎಲ್ಲಿದ್ದೀಯಪ್ಪಾ ಪಿಕ್ಚರ್ ಮಾಡುವಾಸೆಯಂತೆ!