Webdunia - Bharat's app for daily news and videos

Install App

ಹೆಸರನ್ನೇ ಬದಲಿಸಿಕೊಂಡ ಡಾ. ರಾಜ್ ಮೊಮ್ಮಗ

Webdunia
ಶುಕ್ರವಾರ, 16 ಮಾರ್ಚ್ 2018 (09:17 IST)
ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಪುತ್ರ ಗುರು ರಾಜ್ ಕುಮಾರ್ ಗೊತ್ತಿರಬೇಕಲ್ವಾ? ವಿದ್ವತ್ ಮೇಲೆ ಹಲ್ಲೆ ನಡೆದಾಗ ಜತೆಗೇ ಇದ್ದು ಕಾಪಾಡಿದ ಡಾ. ರಾಜ್ ಮೊಮ್ಮಗ ಇದೀಗ ತಮ್ಮ ಹೆಸರು ಬದಲಾಯಿಸಿಕೊಂಡಿದ್ದಾರೆ.

ಇನ್ನು ಮುಂದೆ ಇವರನ್ನು ಗುರು ರಾಜ್ ಕುಮಾರ್  ಎಂದು ಕರೆಯುವಂತಿಲ್ಲ. ಅವರ ಹೆಸರೀಗ ಯುವರಾಜ್ ಕುಮಾರ್ ಎಂದು ಬದಲಾಗಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಅವರು ಬರೆದುಕೊಂಡಿದ್ದಾರೆ.

ತಾತ ಮುತ್ತುರಾಜ್ ಅವರಿಂದ ಆದ ಹೆಸರು ಬದಲಾವಣೆ ಗುರುವನ್ನು ಯುವರಾಜ್ ಕುಮಾರ್ ಮಾಡಿದೆ ಎಂದು ಬರೆದುಕೊಂಡಿದ್ದಾರೆ. ಕೆಲವರು ಈ ಬದಲಾವಣೆಯನ್ನು ಮೆಚ್ಚಿಕೊಂಡಿದ್ದರೆ, ಇನ್ನು ಕೆಲವರು ಬೇಸರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಪತ್ನಿ ಜತೆಗಿನ ವಿಚ್ಛೇಧನ ಸುದ್ದಿ ಬೆನ್ನಲ್ಲೇ ಗೆಳತಿ ಕೆನಿಶಾ ಜತೆಗಿನ ಜಯಂ ರವಿ ಧೂಮಪಾನದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments