ಗೂಗಲ್ ಮುಖಪುಟದಲ್ಲೂ ಡಾ. ರಾಜ್!

Webdunia
ಸೋಮವಾರ, 24 ಏಪ್ರಿಲ್ 2017 (06:56 IST)
ಬೆಂಗಳೂರು: ಇಂದು ಕನ್ನಡಿಗರಿಗೆ ಹಬ್ಬವೆಂದೇ ಹೇಳಬೇಕು. ಕನ್ನಡದ ವರನಟ ಡಾ. ರಾಜ್ ಕುಮಾರ್ ಜನುಮ ದಿನ ಇಂದು. ಅದಕ್ಕೆ ಗೂಗಲ್ ಕೂಡಾ ಗೌರವ ಸಮರ್ಪಿಸಿದೆ.

 
ಡಾ. ರಾಜ್ ಕನ್ನಡದ ಮೇರು ನಟ. ಹಾಗಾಗಿ ಪ್ರಮುಖ ಸರ್ಚ್ ಇಂಜಿನ್ ಗೂಗಲ್ ತನ್ನ ಮುಖಪುಟದಲ್ಲಿ ರಾಜ್ ಚಿತ್ರವನ್ನು ಪ್ರಕಟಿಸಿ ಗೌರವಿಸಿದೆ. ಇಂದು ಅಣ್ಣಾವ್ರ 89 ನೇ ಹುಟ್ಟುಹಬ್ಬ.

ಡಾ. ರಾಜ್ ಕುಟುಂಬ ಎಂದಿನಂತೆ ಅವರ ಸಮಾಧಿ ಬಳಿ ಪೂಜೆ ಸಲ್ಲಿಸುವುದು. ಹಾಗೆಯೇ ನಾಡಿನಾದ್ಯಂತ ಡಾ.ರಾಜ್ ಅಭಿಮಾನಿಗಳ ವತಿಯಿಂದ ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಗನಿಗೂ ತನ್ನದೇ ಹಾದಿ ತೋರಿಸಿದ ರಿಷಬ್ ಶೆಟ್ಟಿ: ಮೊದಲ ಬಾರಿಗೆ ಬಣ್ಣ ಹಚ್ಚಿದ ರನ್ವಿತ್ Video

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಲೈಸೆನ್ಸ್ ಇಲ್ಲದೇ ದರ್ಶನ್ ಪುತ್ರ ವಿನೀಶ್ ಕಾರು ಓಡಿಸಿ ಅಪಘಾತ ಮಾಡಿದ್ದು ನಿಜಾನಾ... Video

ಮುಂದಿನ ಸುದ್ದಿ
Show comments