Daily Horoscope
✕

ವರನಟ ಡಾ.ರಾಜ್ ಕುಮಾರ್ ಪುಣ್ಯತಿಥಿ

Webdunia
ಮಂಗಳವಾರ, 12 ಏಪ್ರಿಲ್ 2022 (10:17 IST)
ಬೆಂಗಳೂರು: ವರನಟ, ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರ ಪುಣ್ಯ ತಿಥಿ ಇಂದು. ಈ ಕಾರಣಕ್ಕೆ ಅವರ ಅಭಿಮಾನಿಗಳು, ಕುಟುಂಬಸ್ಥರು ಅಣ್ಣಾವ್ರ ಸ್ಮರಣೆ ಮಾಡುತ್ತಿದ್ದಾರೆ.

ಇಂದಿಗೆ ಡಾ.ರಾಜ್ ನಮ್ಮನ್ನಗಲಿ 16 ವರ್ಷ ಕಳೆದಿದೆ. 2006 ರ ಏಪ್ರಿಲ್ 12 ರಂದು ಅಣ್ಣಾವ್ರು ನಮ್ಮನ್ನಗಲಿದ್ದರು.

ಇಂದು ಅವರ ಪುಣ್ಯತಿಥಿ ಅಂಗವಾಗಿ ಸಮಾಧಿ ಬಳಿ ವಿಶೇಷ ಪೂಜೆ ನೆರವೇರಲಿದೆ. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಡಾ.ರಾಜ್ ಅವರನ್ನು ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments