ಯೂ ಟ್ಯೂಬ್ ನಲ್ಲೂ ಟ್ರೆಂಡ್ ಆಯ್ತು ರಾಜ್ ಕುಮಾರ್ ಲರ್ನಿಂಗ್ ಆಪ್

Webdunia
ಬುಧವಾರ, 18 ಆಗಸ್ಟ್ 2021 (09:34 IST)
ಬೆಂಗಳೂರು: ಆನ್ ಲೈನ್ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಪುನೀತ್ ರಾಜ್ ಕುಮಾರ್ ಹೊರತಂದಿರುವ ಡಾ.ರಾಜ್ ಕುಮಾರ್ ಲರ್ನಿಂಗ್ ಆಪ್ ಈಗ ಯೂ ಟ್ಯೂಬ್ ನಲ್ಲೂ ಟ್ರೆಂಡ್ ಆಗಿದೆ.


ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಈ ಆಪ್ ನ್ನು ಲೋಕಾರ್ಪಣೆಗೊಳಿಸಿದರು. ಪ್ಲೇ ಸ್ಟೋರ್ ನಲ್ಲಿ ಈ ಆಪ್ ಲಭ‍್ಯವಿದ್ದು, ವಿದ್ಯಾರ್ಥಿಗಳ ಆನ್ ಲೈನ್ ಕಲಿಕೆಗೆ ಸಹಾಯವಾಗಲಿದೆ.

ಇದರ ಬಗ್ಗೆ ಪ್ರೋಮೋ ಒಂದನ್ನು ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ ಕೆ ಯೂ ಟ್ಯೂಬ್ ಚಾನೆಲ್ ನಲ್ಲಿ ಹೊರತಂದಿದ್ದಾರೆ. ಈ ಪ್ರೋಮೋ ಈಗ ಯೂ ಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದ್ದು, ಜನಪ್ರಿಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಮುಂದಿನ ಸುದ್ದಿ
Show comments