Webdunia - Bharat's app for daily news and videos

Install App

ಅಭಿಮಾನಿ ಮಕ್ಕಳಿಂದ ಡಾ.ವಿಷ್ಣುವರ್ಧನ್ 7ನೇ ಪುಣ್ಯಸ್ಮರಣೆ

Webdunia
ಶುಕ್ರವಾರ, 23 ಡಿಸೆಂಬರ್ 2016 (12:53 IST)
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರು ಅಪಾರ ಅಭಿಮಾನಿ ಬಳಗವನ್ನು ತೊರೆದು ಆಗಲೇ ಏಳು ವರ್ಷಗಳಾಗುತ್ತಿದೆ. ಆದರೂ ಅವರ ನೆನಪು ಮಾತ್ರ ಮಾಸಿಲ್ಲ. ಅವರ ಹೆಸರಿನಲ್ಲಿ ಸಾಕಷ್ಟು ಜನಪರ ಕೆಲಸಗಳು ನಡೆಯುತ್ತಿವೆ. 
 
ಇದೀಗ ಡಾ.ವಿಷ್ಣು ಸೇನಾ ಸಮಿತಿ ಅವರ ಪುಣ್ಯ ಸ್ಮರಣೆಯನ್ನು ಭಿನ್ನವಾಗಿ ಆಚರಿಸಲು ಮುಂದಾಗಿದೆ. ಇದೇ ಡಿಸೆಂಬರ್ 30ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಅಭಿಮಾನ್ ಸ್ಟುಡಿಯೋದಲ್ಲಿ ”ನಿನ್ನಂತರಂಗವ ಯಾರೇನು ಬಲ್ಲರು?" ನುಡಿನಮನ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
 
ಮೈಸೂರು ಮಾತ್ರವಲ್ಲ ನಾಡಿನ ಪ್ರತಿ ಜಿಲ್ಲೆಯಲ್ಲೂ ಡಾ.ವಿಷ್ಣು ಹೆಸರುಳಿಸುವ ಕೆಲಸಗಳಾಗಲಿ. ಯಾವ ಅಭಿಮಾನಿಯೂ ಅದನ್ನು ವಿರೋಧಿಸುವುದಿಲ್ಲ. ಆದರೆ ಡಾ.ವಿಷ್ಣು ಪುಣ್ಯಭೂಮಿ ಮಾತ್ರ ಅಭಿಮಾನ್ ಸ್ಟುಡಿಯೋದಲ್ಲೇ ಇರಲಿ ಎಂಬುದು ನಮ್ಮ ಅಭಿಮಾನದ ಕೂಗು. ದಯಮಾಡಿ ತೊಂದರೆ ಕೊಡಬೇಡಿ ಎಂದು ವಿಷ್ಣುಸೇನಾ ಸಮಿತಿ ಪ್ರಕಟಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments