Webdunia - Bharat's app for daily news and videos

Install App

ಪುಣ್ಯಸ್ಮರಣೆ ದಿನ ಒಂದೊಳ್ಳೆ ಕೆಲಸ ಮಾಡಿದ ಸಾಹಸಸಿಂಹ ವಿಷ್ಣುವರ್ಧನ್ ಕುಟುಂಬ

Webdunia
ಗುರುವಾರ, 30 ಡಿಸೆಂಬರ್ 2021 (17:13 IST)
ಮೈಸೂರು: ಇಂದು ಕನ್ನಡಿಗರ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅಗಲಿ 12 ವರ್ಷ ಕಳೆದಿದೆ. ಅವರ ಪುಣ್ಯಸ್ಮರಣೆ ಕಾರ್ಯವನ್ನು ವಿಷ್ಣು ಕುಟುಂಬ ಮೈಸೂರಿನಲ್ಲಿರುವ ಸ್ಮಾರಕ ಸ್ಥಳದಲ್ಲಿ ಆಚರಿಸಿದೆ.

ಈ ವೇಳೆ ಮಾತನಾಡಿರುವ ಭಾರತಿ ವಿಷ್ಣುವರ್ಧನ್, ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಮಾರಕ ಕೆಲಸ ಸರಿಯಾಗಿ ಆಗಲಿಲ್ಲ. ಮುಂದಿನ ವರ್ಷ ಸ್ಮಾರಕ ನಿರ್ಮಾಣವಾಗಬಹುದು ಎಂದು ಆಶಿಸಿದ್ದಾರೆ.

ಈ ಪುಣ್ಯಸ್ಮರಣೆ ಸಂದರ್ಭದಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ್ ಬಡ ಮಕ್ಕಳಿಗೆ ಪುಸ್ತಕ ವಿತರಿಸಿ ಸಮಾಜಮುಖೀ ಕೆಲಸ ಮಾಡಿದರು. ವಿಷ್ಣುವರ್ಧನ್ ಜೊತೆಗೆ ಇತ್ತೀಚೆಗೆ ಅಗಲಿದ ಹಿರಿಯ ನಟ ಶಿವರಾಂ ಅವರಿಗೂ ಗೌರವ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments