ಸಾಹಸಸಿಂಹ ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಗೌರವ

Webdunia
ಮಂಗಳವಾರ, 7 ನವೆಂಬರ್ 2023 (20:30 IST)
WD
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯ ಗೌರವ ಲಭಿಸಿದೆ.

ಡಾ. ವಿಷ್ಣುವರ್ಧನ್ ಅಲ್ಲದೆ, ನಟ ರವಿಚಂದ್ರನ್, ಸಾಮಾಜಿಕ ಕ್ಷೇತ್ರದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕದ ಗಣ್ಯರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ವಿಷ್ಣು ದಾದ ಪರವಾಗಿ ಅವರ ಅಳಿಯ, ನಟ ಅನಿರುದ್ಧ್ ಜತ್ಕಾರ್ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಷ್ಟ್ರಮಟ್ಟದಲ್ಲಿ ನೀಡುವ ಚಾಂಪಿಯನ್ಸ್ ಆಫ್ ಚೇಂಜ್ ಪ್ರಶಸ್ತಿಯಂತೇ ರಾಜ್ಯದ ಸಾಧಕರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments