Webdunia - Bharat's app for daily news and videos

Install App

ದೃಶ್ಯಂ 2 ಜೋಡಿಯ ಮತ್ತೊಂದು ಸಿನಿಮಾ ಅನೌನ್ಸ್

Webdunia
ಸೋಮವಾರ, 5 ಜುಲೈ 2021 (13:09 IST)
ಕೊಚ್ಚಿ: ದೃಶ‍್ಯಂ ಸಿನಿಮಾ ಮೂಲಕ ಎಲ್ಲಾ ಭಾಷೆಯ ಸಿನಿ ಪ್ರಿಯರಿಗೆ ಮೋಡಿ ಮಾಡಿದ್ದ ಸೂಪರ್ ಸ್ಟಾರ್ ಮೋಹನ್ ಲಾಲ್-ನಿರ್ದೇಶಕ ಜಿತು ಜೋಸೆಫ್ ಜೋಡಿ ಈಗ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದಾರೆ.


ದೃಶ್ಯಂ ಸಕ್ಸಸ್ ಜೋಡಿಯಿಂದ ಮತ್ತೊಂದು ಸಿನಿಮಾ ಅನೌನ್ಸ್ ಆಗಿದ್ದು, ಇದಕ್ಕೆ 12th  ಮ್ಯಾನ್ ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪೋಸ್ಟರ್ ಕೂಡಾ ಬಿಡುಗಡೆಯಾಗಿದೆ.

ಪೋಸ್ಟರ್ ಮತ್ತು ಸಿನಿಮಾ ಟೈಟಲ್ ನೋಡಿದರೆ ಇದೂ ಕೂಡಾ ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಿರಬಹುದು ಎನಿಸುತ್ತದೆ. ದೃಶ್ಯಂ ಭಾಗ 1 ಮತ್ತು ಭಾಗ 2, ಎರಡೂ ಕೂಡಾ ಸೂಪರ್ ಹಿಟ್ ಆಗಿದ್ದವು. ಇತರ ಭಾಷೆಗಳಿಗೂ ಇದು ರಿಮೇಕ್ ಆಗಿದ್ದವು. ಇದೀಗ ಇದೇ ಯಶಸ್ವೀ ಜೋಡಿ ಇನ್ನೊಂದು ಸಿನಿಮಾ ಮಾಡಲು ಹೊರಟಿರುವುದು ಪ್ರೇಕ್ಷಕರಿಗೆ ನಿಜಕ್ಕೂ ಖುಷಿ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments