Webdunia - Bharat's app for daily news and videos

Install App

ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ ಡ್ರೋನ್ ಪ್ರತಾಪ್‌

Sampriya
ಗುರುವಾರ, 21 ನವೆಂಬರ್ 2024 (16:16 IST)
Photo Courtesy X
ಬೆಂಗಳೂರು: ಬಿಗ್‌ಬಾಸ್ ಕನ್ನಡ 10ರ ಮೂಲಕ ಮನೆ ಮಾತಾಗಿರುವ ಡ್ರೋನ್ ಪ್ರತಾಪ್‌ ಅವರು ಇದೀಗ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.  ಒಂದು ಚಿತ್ರಕ್ಕೆ ನಾಯಕ ನಟನಾಗಿ ಅಭಿನಯಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಬೇಕು. ನನ್ನ ಬ್ಯುಸಿನೆಸ್ ಜೊತೆಗೆ ಸಿನಿಮಾ ರಂಗಕ್ಕೂ ಕಾಲಿಡುತ್ತಿದ್ದೇನೆ. ಶ್ರೀ ಆಂಜನೇಯಸ್ವಾಮಿ ಆಶೀರ್ವಾದದೊಂದಿಗೆ ಎಂದು ಡ್ರೋನ್ ಪ್ರತಾಪ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ. ನಟನ ಈ ವಿಡಿಯೋ ನೋಡಿ ಫ್ಯಾನ್ಸ್ ಶುಭಕೋರಿದ್ದಾರೆ.

ಸಿನಿಮಾ ಅನೌನ್ಸ್‌ಮೆಂಟ್ ಜೊತೆಗೆ ಮಂಡ್ಯದ ಕೆ.ಆರ್ ಪೇಟೆಯ ಹನುಮಂತನ ದೇವಸ್ಥಾನವನ್ನು ಇಂದು (ನ.21) ಪ್ರತಾಪ್ ಉದ್ಘಾಟನೆ ಮಾಡಿದ್ದಾರೆ. ಇನ್ನೂ ಚಿತ್ರದಲ್ಲಿ ನಟಿಸುವ ಬಗ್ಗೆ ಅವರು ತಿಳಿಸಿದ್ದಾರೆ. ಆದರೆ ಚಿತ್ರದ ಬಗ್ಗೆ ಯಾವುದೇ ವಿವರ ನೀಡಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments