Select Your Language

Notifications

webdunia
webdunia
webdunia
webdunia

ಡ್ರಗ್ ಕೇಸ್: ನಟಿ ರಾಗಿಣಿ ದ್ವಿವೇದಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಡ್ರಗ್ ಕೇಸ್: ನಟಿ ರಾಗಿಣಿ ದ್ವಿವೇದಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಬೆಂಗಳೂರು , ಶುಕ್ರವಾರ, 25 ಡಿಸೆಂಬರ್ 2020 (09:51 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ನಿನ್ನೆ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆಯ್ಯಲಾಯಿತು. ಸಂಜೆಯವರೆಗೆ ಚಿಕಿತ್ಸೆ ಪಡೆದು ಬಳಿಕ ಜೈಲಿಗೆ ಕರೆತರಲಾಗಿದೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಯುವರತ್ನ ರೊಮ್ಯಾಂಟಿಕ್ ಹಾಡು ಕೇಳಲು ಸಿದ್ಧರಾಗಿ