Webdunia - Bharat's app for daily news and videos

Install App

ಡ್ರಗ್ಸ್ ಮಾಫಿಯಾದಲ್ಲಿ ಸಿನಿ ಹೀರೋಗಳು! ಪೊಲೀಸರ ಹದ್ದಿನಗಣ್ಣು

Webdunia
ಬುಧವಾರ, 17 ಮೇ 2023 (09:50 IST)
WD
ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಆರೋಪ ಕೇಳಿಬಂದಿದೆ. ಕೆಲವು ನಟರ ಮೇಲೆ ಪೊಲೀಸ್ ಇಲಾಖೆ ಹದ್ದಿನಗಣ್ಣಿರಿಸಿದೆ.

ಮಲಯಾಳಂ ಸಿನಿಮಾ ರಂಗದ ಕೆಲವು ನಟರು ಡ್ರಗ್ಸ್ ತೆಗೆದುಕೊಂಡು ಶೂಟಿಂಗ್ ಗೆ ತೊಂದರೆ ಕೊಡುತ್ತಿದ್ದಾರೆ ಎಂದು ಮಲಯಾಳಂ ಸಿನಿಮಾ ಕಲಾವಿದರ ಸಂಘ ಅಮ್ಮ ಪೊಲೀಸರಿಗೆ ದೂರು ನೀಡಿತ್ತು.

ಇದಾದ ಬಳಿಕ ಇಬ್ಬರು ಯುವ ಕಲಾವಿದರು ಚಿತ್ರರಂಗದಿಂದ ನಿಷೇಧಕ್ಕೂ ಒಳಗಾಗಿದ್ದರು. ಇದೀಗ ಪೊಲೀಸರು ಎಚ್ಚೆತ್ತುಕೊಂಡಿದ್ದು, ಯಾವುದೇ ನಟನಿರಲಿ, ಡ್ರಗ್ಸ್ ತೆಗೆದುಕೊಳ್ಳುತ್ತಿರುವ ಬಗ್ಗೆ ಸಣ್ಣ ಸುಳಿವು ಸಿಕ್ಕರೂ ಕ್ರಮ ಕೈಗೊಳ್ಳುವುದಾಗಿ ಕಮಿಷನರ್ ಕೆ. ಸೇತುರಾಮನ್ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡ ನಟ–ನಟಿಯರ ಮನೆಯಲ್ಲಿ ಜೋರಾಗಿ ನಡೆದ ವರಮಹಾಲಕ್ಷ್ಮೀ ಹಬ್ಬ

ಪಾಪ ಕಳೆಯೋ ಗೋ ಮಾತೆಗೆ ಹಣ್ಣು ಕೊಟ್ಟ ಪವಿತ್ರಾ ಗೌಡ ವಿಡಿಯೋ: ಕಾಮೆಂಟ್ಸ್ ನೋಡಿ

ಸ್ನೇಹಿತನ ಮೊಬೈಲ್‌ನಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಪೊಲೀಸರ ಅತಿಥಿಯಾದ ಕೆ.ಆರ್.ಪುರದ ಯುವಕ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಮುಂದಿನ ಸುದ್ದಿ
Show comments