Webdunia - Bharat's app for daily news and videos

Install App

ಡ್ರಗ್ ಮಾಫಿಯಾ: ರಾಗಿಣಿ ಬಳಿಕ ನಟಿ ಸಂಜನಾ ಆಪ್ತ ರಾಹುಲ್ ಪೊಲೀಸ್ ವಶಕ್ಕೆ

Webdunia
ಗುರುವಾರ, 3 ಸೆಪ್ಟಂಬರ್ 2020 (09:18 IST)
ಬೆಂಗಳೂರು: ಡ್ರಗ್ಸ್ ಪೆಡ್ಲರ್ ಜತೆಗೆ ನಿರಂತರ ಸಂಪರ್ಕವಿದೆ ಎಂಬ ಆರೋಪದ ಮೇರೆಗೆ ಸ್ಯಾಂಡಲ್ ವುಡ್ ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬೆಳಗಿನ ಜಾವ 3 ಗಂಟೆಗೆ ಕಾರಿನ ಸಮೇತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮೊದಲು ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ರನ್ನು ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರು ಇದೀಗ ರಾಗಿಣಿಗೂ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

ಇದೀಗ ಸಂಜನಾ ಆಪ್ತನನ್ನು ಬಂಧಿಸಿರುವುದರಿಂದ ಸಂಜನಾಗೂ ಸಂಕಷ್ಟ ಕಾದಿದೆ ಎನ್ನಬಹುದು. ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿರಬಹುದು ಎನ್ನಲಾದ ಇನ್ನಷ್ಟು ನಟಿಯರ ಆಪ್ತರಿಗೆ ಈಗ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments