Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ : ನಟ, ನಟಿಯರ ಬಗ್ಗೆ ಇಂದ್ರಜಿತ್ ಲಂಕೇಶ್ ಹೇಳಿದ್ದೇನು?

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ : ನಟ, ನಟಿಯರ ಬಗ್ಗೆ ಇಂದ್ರಜಿತ್ ಲಂಕೇಶ್ ಹೇಳಿದ್ದೇನು?
ಬೆಂಗಳೂರು , ಬುಧವಾರ, 2 ಸೆಪ್ಟಂಬರ್ 2020 (15:41 IST)
ಸ್ಯಾಂಡಲ್ ವುಡ್ ನಲ್ಲಿನ ಕೆಲವು ಯುವ ನಟ, ನಟಿಯರಿಗೆ ಡ್ರಗ್ ಪೂರೈಕೆಯಾಗುತ್ತಿದೆ ಎಂಬ ಸುದ್ದಿ ಚರ್ಚೆಯಾಗುತ್ತಿರುವ ನಡುವೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಈಗಾಗಲೇ ಸಿಸಿಬಿ ಅಧಿಕಾರಿಗಳನ್ನು ಭೇಟಿ ಮಾಡಿ ತಮಗಿರುವ ಮಾಹಿತಿ ಹಂಚಿಕೊಂಡಿರುವ ಇಂದ್ರಜಿತ್ ಲಂಕೇಶ್, ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ಸಿಸಿಬಿ ಪೊಲೀಸರ ಮುಂದೆ 10 – 15 ನಟ, ನಟಿಯರ ಹೆಸರನ್ನು ಹೇಳಲಾಗಿದೆ ಎನ್ನಲಾಗುತ್ತಿದ್ದು, ಎರಡನೇ ಸಲದ ವಿಚಾರಣೆಯಲ್ಲಿ ತಮ್ಮಲ್ಲಿರುವ ದಾಖಲೆಗಳನ್ನು ಸಿಸಿಬಿ ಅಧಿಕಾರಿಗಳಿಗೆ ಇಂದ್ರಜಿತ್ ಲಂಕೇಶ್ ನೀಡಲಿದ್ದಾರೆ ಎನ್ನಲಾಗುತ್ತಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಅಥಿಯಾ ಶೆಟ್ಟಿ – ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಚ್ ಕುಚ್