Select Your Language

Notifications

webdunia
webdunia
webdunia
webdunia

ಡ್ರಗ್ ಮಾಫಿಯಾ: ರಾಗಿಣಿ, ಸಂಜನಾಗೆ ಇಂದು ಮತ್ತೊಂದು ಆತಂಕ

ಡ್ರಗ್ ಮಾಫಿಯಾ: ರಾಗಿಣಿ, ಸಂಜನಾಗೆ ಇಂದು ಮತ್ತೊಂದು ಆತಂಕ
ಬೆಂಗಳೂರು , ಶುಕ್ರವಾರ, 25 ಸೆಪ್ಟಂಬರ್ 2020 (09:04 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಇಂದು ಮತ್ತೊಂದು ಸಂಕಷ್ಟ ಎದುರಾಗಿದೆ.


ಇಂದು ಇಬ್ಬರು ನಟಿಯರನ್ನು ಜಾರಿ ನಿರ್ದೇಶನಾಲಯ ಆಸ್ತಿ ಸಂಪಾದನೆ ವಿಚಾರವಾಗಿ ತನಿಖೆ ನಡೆಸಲಿದೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲೇ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅದರ ಜತೆಗೆ ಇಬ್ಬರು ನಟಿಯರ ಜಾಮೀನು ಅರ್ಜಿ ವಿಚಾರಣೆ ಇಂದು ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆಗೆ ಬರಲಿದ್ದು, ಇದರ ತೀರ್ಪು ಏನಾಗುವುದೋ ಎಂಬ ಆತಂಕ ನಟಿಯರಿಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ ದಂಧೆ ಪ್ರಕರಣ: ಮನನೊಂದು ಪತ್ರಿಕಾ ಪ್ರಕಟಣೆ ನೀಡಿದ ಆಂಕರ್ ಅನುಶ್ರೀ