ಡ್ರಗ್ಸ್ ಕೇಸ್ ನಲ್ಲಿ ಆರೋಪಿಯಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾದಲ್ಲಿ ಆರೋಪಿಯಾಗಿದ್ದು, ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಸೆ. 19 ರಂದು ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.