Select Your Language

Notifications

webdunia
webdunia
webdunia
webdunia

ಡ್ರಗ್ಸ್ ಕೇಸ್ : ಬಿಕ್ಕಿ ಬಿಕ್ಕಿ ಅತ್ತ ನಟಿ ರಾಗಿಣಿ

ಡ್ರಗ್ಸ್ ಕೇಸ್ : ಬಿಕ್ಕಿ ಬಿಕ್ಕಿ ಅತ್ತ ನಟಿ ರಾಗಿಣಿ
ಬೆಂಗಳೂರು , ಸೋಮವಾರ, 7 ಸೆಪ್ಟಂಬರ್ 2020 (21:58 IST)
ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಆರೋಪಿಯಾಗಿರುವ ನಟಿ ರಾಗಿಣಿ ಬಿಕ್ಕಿ ಬಿಕ್ಕಿ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.

1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಕೋರಿ ನಟಿ ರಾಗಿಣಿ ದ್ವಿವೇದಿ ಅರ್ಜಿ ಸಲ್ಲಿಸಿದ್ದರು.
ಆದರೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಬೇಕಾದ ಕಾರಣಕ್ಕೆ 10 ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ನ್ಯಾಯಾಲಯವು 5 ದಿನಗಳವರೆಗೆ ಕಸ್ಟಡಿಗೆ ನೀಡಿದೆ.

ಸಿಸಿಬಿ ಕಸ್ಟಡಿಗೆ ನೀಡಲಾಗಿರುವ ವಿಷಯ ತಿಳಿಯುತ್ತಿದ್ದಂತೆ ನಟಿ ರಾಗಿಣಿ ಗಳ ಗಳ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.

ಸಾಂತ್ವನ ಕೇಂದ್ರದಲ್ಲಿರುವ ನಟಿ ರಾಗಿಣಿಯಿಂದ ಡ್ರಗ್ಸ್ ಕೇಸ್ ಬಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುಶಾಂತ ಸಿಂಗ್ ಸಹೋದರಿ ವಿರುದ್ಧ ಕೇಸ್ ಹಾಕಿದ ರಿಯಾ ಚಕ್ರವರ್ತಿ