Webdunia - Bharat's app for daily news and videos

Install App

ಡ್ರಗ್ಸ್ ಕೇಸ್ : ನಟಿ ಸಂಜನಾಗೆ ಜಾಮೀನು ಸಿಗುತ್ತಾ? ಸಿಗೋದಿಲ್ವಾ?

Webdunia
ಶುಕ್ರವಾರ, 18 ಸೆಪ್ಟಂಬರ್ 2020 (21:07 IST)
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ.

ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿ ವಿಚಾರಣೆ ಎದುರಿಸಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಜಾಮೀನು ಪಡೆಯೋದಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸೆ. 19ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ ಆಗಿದ್ದು, ನಟಿ ಸಂಜನಾಗೆ ಜಾಮೀನು ಸಿಗುತ್ತಾ? ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತಿದೆ.

ಡ್ರಗ್ ಮಾಫಿಯಾ ದಂಧೆಯಲ್ಲಿ ನಟಿ ಸಂಜನಾ ಗಲ್ರಾನಿ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಹಲವರ ಜೊತೆ ನಟಿ ನಂಟು ಹೊಂದಿರುವುದು ತನಿಖೆ ವೇಳೆ ಬಯಲಾಗಿದೆ ಎನ್ನಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments