Select Your Language

Notifications

webdunia
webdunia
webdunia
webdunia

ಡ್ರಗ್ಸ್ ಕೇಸ್ : ನಟಿ ರಾಗಿಣಿಗೆ ಇಲ್ಲ ಜಾಮೀನು ಭಾಗ್ಯ

ಡ್ರಗ್ಸ್ ಕೇಸ್ : ನಟಿ ರಾಗಿಣಿಗೆ ಇಲ್ಲ ಜಾಮೀನು ಭಾಗ್ಯ
ಬೆಂಗಳೂರು , ಶುಕ್ರವಾರ, 11 ಸೆಪ್ಟಂಬರ್ 2020 (18:20 IST)
ಸ್ಯಾಂಡಲ್ ವುಡ್ ನಲ್ಲಿನ ಡ್ರಗ್ಸ್ ಮಾಫಿಯಾದ ಸದ್ದು ಜೋರಾಗಿದೆ.
 

ಈ ನಡುವೆ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಗೆ ಜಾಮೀನು ಭಾಗ್ಯ ಸಿಕ್ಕಿಲ್ಲ.

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿಯನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ.

ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಿಕೆ ಮಾಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾದ ಮೇಲೂ ಲವ್ ಯೂ ಎಂದ ನಟಿ ಶಿಲ್ಪಾ ಶೆಟ್ಟಿ