ಡ್ರಗ್ಸ್ ಲಿಂಕ್ : ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮನೆ ಮೇಲೆ ಎನ್ ಸಿ ಬಿ ದಾಳಿ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (09:57 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪ್ರಮುಖ ಆರೋಪಿ ಹಾಗೂ ನಟಿ ರಿಯಾ ಚಕ್ರವರ್ತಿ ಮನೆ ಮೇಲೆ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡ್ರಗ್ಸ್ ಲಿಂಕ್ ಇರುವ ಕೇಸ್ ಗೆ ಸಂಬಂಧ ಪಟ್ಟಂತೆ ಎನ್ ಸಿ ಬಿ ಅಧಿಕಾರಿಗಳು ನಟ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಹಾಗೂ ಸ್ಯಾಮ್ಯುಯೆಲ್ ಮಿರಾಂಡಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಮಾದಕವಸ್ತು ನಿಯಂತ್ರಣ ಬ್ಯೂರೋ ಕಾರ್ಯವಿಧಾನದ ಪ್ರಕಾರ ಈ ದಾಳಿ ನಡೆಸಲಾಗಿದೆ.

ಗಾಂಜಾ, ಎಂಡಿಎಂಎ ಮತ್ತು ಇತರ ಔಷಧಿಗಳಂತಹ ವಿಷಯಗಳನ್ನು ಚರ್ಚಿಸುವ ಅನೇಕ ಚಾಟ್‌ಗಳನ್ನು ಮೊಬೈಲ್ ನಲ್ಲಿ ನಡೆಸಲಾಗಿತ್ತು. ರಿಯಾ ಸಹೋದರ ಶೋಯಿಕ್ ಕೂಡ ಮಾದಕ ವಸ್ತುಗಳನ್ನು ಸರಬರಾಜು ಮಾಡುವುದು ಮತ್ತು ಖರೀದಿಸುವುದು ತನಿಖೆ ವೇಳೆ ಕಂಡುಬಂದಿದೆ. ಕಳೆದ ಕೆಲವು ದಿನಗಳಲ್ಲಿ ಕೆಲವು ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಅವರಲ್ಲಿ ಒಂದೆರಡು ಜನರು ಶೋಯಿಕ್ ಚಕ್ರವರ್ತಿ ಜೊತೆ ಲಿಂಕ್ ಇರುವುದನ್ನು ಬಹಿರಂಗಪಡಿಸಿದ್ದಾರೆ.
,

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ