Select Your Language

Notifications

webdunia
webdunia
webdunia
webdunia

ಡ್ರಗ್ಸ್ ಮಾಫಿಯಾ : ನಟಿಯರಾದ ರಿಯಾ, ಸಾರಾ, ರಕುಲ್ ಫೋಟೋ ವೈರಲ್

ಡ್ರಗ್ಸ್ ಮಾಫಿಯಾ : ನಟಿಯರಾದ ರಿಯಾ, ಸಾರಾ, ರಕುಲ್ ಫೋಟೋ ವೈರಲ್
ಮುಂಬೈ , ಭಾನುವಾರ, 13 ಸೆಪ್ಟಂಬರ್ 2020 (22:34 IST)
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರೊಂದಿಗಿನ ರಿಯಾ ಚಕ್ರವರ್ತಿಯವರ ಹಳೆಯ ಚಿತ್ರಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.

ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಿಯಾ ಚಕ್ರವರ್ತಿ, ಸಾರಾ ಅಲಿ ಖಾನ್, ಡಿಸೈನರ್ ಸಿಮೋನೆ ಖಂಬಟ್ಟಾ ಮತ್ತು ರಕುಲ್ ಪ್ರೀತ್ ಸಿಂಗ್ ಅವರ ಹೆಸರನ್ನು ಎನ್‌ಸಿಬಿ ತನಿಖೆಯಲ್ಲಿ ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ.
webdunia

ಬಾಲಿವುಡ್‌ನಲ್ಲಿ ಡ್ರಗ್ಸ್ ರಿಂಗ್‌ಗೆ ಸಂಬಂಧಿಸಿದಂತೆ ರಿಯಾ ಮತ್ತು ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಸುಮಾರು 25 ಹೆಸರುಗಳ ಪಟ್ಟಿಯನ್ನು ಬಹಿರಂಗಪಡಿಸಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ ಎಂದು ಹೇಳಲಾಗುತ್ತಿದೆ.

ಏತನ್ಮಧ್ಯೆ, ಸಾರಾ ಅಲಿ ಖಾನ್ ಮತ್ತು ರಕುಲ್ ಅವರೊಂದಿಗಿನ ರಿಯಾ ಚಕ್ರವರ್ತಿ ಅವರ ಹಳೆಯ ಚಿತ್ರವು ಅಂತರ್ಜಾಲದಲ್ಲಿ ವೈರಲ್ ಆಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುಶಾಂತ ಸಿಂಗ್ ರಜಪೂತ್ – ನಟಿ ಸಾರಾ ಅಲಿಖಾನ್ ಬ್ರೇಕ್ ಅಪ್ ಹೇಗಾಯ್ತು?