Webdunia - Bharat's app for daily news and videos

Install App

ಡ್ರಗ್ಸ್ ಮಾಫಿಯಾ : ನಟಿ ರಾಗಿಣಿ, ಸಂಜನಾಗೆ ಮತ್ತೊಂದು ಬಿಗ್ ಶಾಕ್

Webdunia
ಗುರುವಾರ, 10 ಸೆಪ್ಟಂಬರ್ 2020 (19:14 IST)
ಡ್ರಗ್ಸ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ, ಸಂಜನಾಗೆ ಮತ್ತೊಂದು ಬಿಗ್ ಶಾಕ್ ನೀಡಲಾಗಿದೆ.

ಡ್ರಗ್ಸ್ ಕೇಸ್ ಭಾರೀ ಕುತೂಹಲದ ಜೊತೆಗೆ ಆಳಕ್ಕೆ ಇಳಿದಿರುವುದು ಹುಬ್ಬೇರಿಸುವಂತೆ ಮಾಡುತ್ತಿದೆ.

ಈ ನಡುವೆ ಡ್ರಗ್ಸ್ ಕೇಸ್ ನಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ ಎನ್ನಲಾಗಿದ್ದು, ಇದರ ಕುರಿತು ತನಿಖೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಂದಾಗಿದ್ದಾರೆ.

ಕೋಟ್ಯಂತರ ರೂಪಾಯಿ ಹಣ ಕೈ ಬದಲಾಗಿದ್ದು, ಇದರ ಜಾಡು ಕಂಡು ಹಿಡಿಯಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments