Select Your Language

Notifications

webdunia
webdunia
webdunia
webdunia

ಡ್ರಗ್ಸ್ ಮಾಫಿಯಾ ಕೇಸ್ : ಅರೆಸ್ಟ್ ಆಗಿರೋ ನಟಿ ಸಂಜನಾ ಇರೋದೆಲ್ಲಿ?

ಡ್ರಗ್ಸ್ ಮಾಫಿಯಾ ಕೇಸ್ : ಅರೆಸ್ಟ್ ಆಗಿರೋ ನಟಿ ಸಂಜನಾ ಇರೋದೆಲ್ಲಿ?
ಬೆಂಗಳೂರು , ಮಂಗಳವಾರ, 8 ಸೆಪ್ಟಂಬರ್ 2020 (23:23 IST)
ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಯನ್ನು ಬಂಧನ ಮಾಡಲಾಗಿದೆ.

ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಸಿಸಿಬಿ ಪೊಲೀಸರು ನಟಿ ಸಂಜನಾರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 5 ದಿನ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ನಟಿ ರಾಗಿಣಿ ದ್ವಿವೇದಿ ಬಂಧನಕ್ಕೆ ಒಳಗಾಗಿ ಇರುವ ಮಹಿಳಾ ಸಾಂತ್ವನ ಕೇಂದ್ರದಲ್ಲೇ ನಟಿ ಸಂಜನಾರನ್ನೂ ಇರಿಸಲಾಗಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟಿ ಅರೆಸ್ಟ್ : ಆ ಫೋಟೋ ವೈರಲ್