Webdunia - Bharat's app for daily news and videos

Install App

ಡ್ರಗ್ಸ್ ಮಾಫಿಯಾ : ಬಾಲಿವುಡ್ ಹಾಟ್ ನಟಿಯರಿಗೆ NCB ನೋಟಿಸ್?

Webdunia
ಸೋಮವಾರ, 21 ಸೆಪ್ಟಂಬರ್ 2020 (17:14 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಬೆನ್ನಲ್ಲೆ ನೆಪೋಟಿಸಂ ಹಾಗೂ ಡ್ರಗ್ಸ್ ಮಾಫಿಯಾ ಭಾರೀ ಸದ್ದು ಮಾಡುತ್ತಿದೆ.

ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಡ್ರಗ್ಸ್ ಕೇಸ್ ವಿಚಾರಣೆ ವೇಳೆ ಬಾಲಿವುಡ್ ಕೆಲವು ಪ್ರಮುಖ ನಟ, ನಟಿಯರ ಹೆಸರು ಬಾಯಿಬಿಟ್ಟಿದ್ದಾಳೆ.

ಹೀಗಾಗಿ ರಿಯಾ ಚಕ್ರವರ್ತಿ ನೀಡಿರುವ ಹೇಳಿಕೆಯಂತೆ, ಬಾಲಿವುಡ್ ನ ರಕುಲ್ ಪ್ರೀತ್ ಸಿಂಗ್, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಮತ್ತು ಡಿಸೈನರ್ ಸಿಮೋನ್ ಅವರಿಗೆ ವಿಚಾರಣೆ ಹಾಜರಾಗುವಂತೆ ಎನ್ ಸಿ ಬಿ ನೋಟಿಸ್ ಜಾರಿಮಾಡುತ್ತಿದೆ ಎನ್ನಲಾಗಿದೆ. ಇವರೆಲ್ಲ ಜಿಮ್ ನಲ್ಲಿ ಒಂದೇ ಕಡೆ ಸೇರುತ್ತಿದ್ದರು ಹಾಗೂ ತುಂಬಾ ಕ್ಲೋಸ್ ಆಗಿದ್ದರು ಎಂದು ರಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾಳೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಮುಂದಿನ ಸುದ್ದಿ
Show comments