Select Your Language

Notifications

webdunia
webdunia
webdunia
webdunia

ಡ್ರಗ್ಸ್ ಮಾಫಿಯಾ : ಫುಲ್ ಗರಂ ಆದ ಕಾಂಗ್ರೆಸ್ ಶಾಸಕ ಮಾಡಿದ್ದೇನು?

ಡ್ರಗ್ಸ್ ಮಾಫಿಯಾ : ಫುಲ್ ಗರಂ ಆದ ಕಾಂಗ್ರೆಸ್ ಶಾಸಕ ಮಾಡಿದ್ದೇನು?
ಬೆಂಗಳೂರು , ಶುಕ್ರವಾರ, 11 ಸೆಪ್ಟಂಬರ್ 2020 (22:19 IST)
ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಲಿಂಕ್ ರಾಜಕಾರಣಿಗಳನ್ನು ಸುತ್ತುವರಿಯುತ್ತಿದೆ.

ಈ ನಡುವೆ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ನಟಿ ಸಂಜನಾ ಜೊತೆಗೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು ಎಂಬ ಆರೋಪಕ್ಕೆ ಕೈ ಶಾಸಕ ಗರಂ ಆಗಿದ್ದಾರೆ.

ತಮ್ಮ ವಿರುದ್ಧ ಆರೋಪ ಮಾಡಿದ್ದ ಚಿತ್ರ ನಿರ್ಮಾಪಕ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.  

 

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಲ್ಲಿ ನಟಿ ರಿಯಾ ಚಕ್ರವರ್ತಿ ಬಳಿ ಎಷ್ಟು ಡ್ರಗ್ಸ್ ಇತ್ತು ಗೊತ್ತಾ?