Select Your Language

Notifications

webdunia
webdunia
webdunia
webdunia

ಡ್ರಗ್ಸ್ ಮಾಫಿಯಾ : ನಟಿ ರಾಗಿಣಿ ದ್ವಿವೇದಿ ಕಾರ್ ನಲ್ಲಿ ಸಿಕ್ಕಿದ್ದೇನು?

ಡ್ರಗ್ಸ್ ಮಾಫಿಯಾ : ನಟಿ ರಾಗಿಣಿ ದ್ವಿವೇದಿ ಕಾರ್ ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು , ಶುಕ್ರವಾರ, 4 ಸೆಪ್ಟಂಬರ್ 2020 (10:53 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾದ ಜಾಡು ಹಿಡಿದಿರುವ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಈ ನಡುವೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವೀವೇದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
webdunia

ಕೆಲವು ದಾಖಲೆಯನ್ನು ಕಲೆ ಹಾಕಿರುವ ಸಿಸಿಬಿ ಪೊಲೀಸರಿಗೆ ನಟಿ ರಾಗಿಣಿ ದ್ವಿವೇದಿ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ.

ನಟಿ ರಾಗಿಣಿಯ ಹೇಳಿಕೆಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿ ದಾಖಲು ಮಾಡಿಕೊಳ್ಳಲಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಸೇರಲಿ