ಡ್ರಗ್ಸ್ ಮಾಫಿಯಾ : ನಟಿ ರಚಿತಾ ರಾಮ್ ಹೇಳೋದೇನು?

Webdunia
ಶುಕ್ರವಾರ, 28 ಆಗಸ್ಟ್ 2020 (16:04 IST)
ಒಂದೆಡೆ ಕೆಲವು ಬಾಲಿವುಡ್ ನಟ, ನಟಿಯರ ಜೊತೆಗೆ ಡ್ರಗ್ಸ್ ಮಾಫಿಯಾ ಹೆಸರು ಥಳಕು ಹಾಕಿಕೊಂಡಿದ್ದರೆ, ಸ್ಯಾಂಡಲ್ ವುಡ್ ನಲ್ಲಿಯೂ ಡ್ರಗ್ಸ್ ವಿಷಯ ಸುದ್ದಿಯಲ್ಲಿದೆ.
 

ನಟಿ ರಚಿತಾ ರಾಮ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಸ್ವಾತಂತ್ರ್ಯ ಅನ್ನೋದು ಎಲ್ಲರಿಗೂ ಇದೆ. ಅವರ ಜೀವನದ ದಾರಿಯನ್ನು ಅವರೇ ರೂಪಿಸಿಕೊಳ್ಳಬೇಕು. ಆರೋಗ್ಯ ಕಾಪಾಡಿಕೊಳ್ಳೋದು ನಮ್ಮ ಕೈಯಲ್ಲೇ ಇದೆ ಎಂದಿದ್ದಾರೆ.

ಇನ್ನು ಡ್ರಗ್ಸ್ ಸೇವನೆ ಬಗ್ಗೆ ಮಾತನಾಡಿರುವ ಗುಳಿಕೆನ್ನೆ ಚೆಲುವೆ ರಚಿತಾ ರಾಮ್, ನಾನು ಡ್ರಗ್ಸ್ ಸಹವಾಸ ಮಾಡಿಲ್ಲ. ಅದನ್ನು ಸೇವನೆ ಮಾಡೋರ ಬಗ್ಗೆ ಗೊತ್ತಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ