Webdunia - Bharat's app for daily news and videos

Install App

ಡ್ರಗ್ಸ್ ಪೆಡ್ಲರ್ಸ್ ಜೊತೆ ನಟಿ ರಾಗಿಣಿ ಬಿಂದಾಸ್ ಮಸ್ತಿ?

Webdunia
ಸೋಮವಾರ, 21 ಸೆಪ್ಟಂಬರ್ 2020 (17:33 IST)

ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
 

ಈ ನಡುವೆ ಜಾಮೀನು ಬೇಕೆಂದು ನಟಿ ರಾಗಿಣಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಲಾಗಿದೆ. ಸೆ. 24 ರಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಡ್ರಗ್ಸ್ ಪೆಡ್ಲರ್ಸ್ ಗಳ ಗ್ಯಾಂಗ್ ಜೊತೆಗೆ ನಟಿ ರಾಗಿಣಿ ಬಿಂದಾಸ್ ಆಗಿ ಮೋಜು ಮಸ್ತಿ ನಡೆಸಿದ್ದಾರೆ ಎಂಬ ವದಂತಿ ಕೇಳಿಬರತೊಡಗಿದೆ.

ನಟಿ ರಾಗಿಣಿ ಬಹುತೇಕ ಪಾರ್ಟಿಗಳಲ್ಲಿ ಖಾಯಂ ಆಗಿ ಪಾಲ್ಗೊಳ್ಳುತ್ತಿದ್ದರು ಎಂಬುದು ತನಿಖೆ ವೇಳೆ ಪತ್ತೆಯಾಗಿದೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಮನ ಪಾತ್ರಕ್ಕೆ ಜೀವನಶೈಲಿಯನ್ನೇ ಬದಲಾಯಿಸಿಕೊಂಡ ರಣಬೀರ್ ಕಪೂರ್

ಅಪ್ಪು ಫೋಟೋ ಬರುತ್ತೆ ಗೋಳೋ ಅಂತ ಅಳ್ತಾರೆ: ಮದುವೆಯಾದ್ರೂ ಅನುಶ್ರೀಗೆ ತಪ್ಪಲಿಲ್ಲ ಟ್ರೋಲ್ ಕಾಟ

ಸೋತ ಘಾಟಿ, ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ ಅನುಷ್ಕಾ ಶೆಟ್ಟಿ

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕೊಟ್ಟ ಬಳಿಕವೂ ಡಿಕೆ ಶಿವಕುಮಾರ್ ಮರೆಯದ ಹಿರಿಯ ನಟಿಯರು

ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಬೆನ್ನಲ್ಲೇ ಕುಟುಂಬಸ್ಥರಿಂದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments