Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

‘ದೃಶ್ಯಂ 2’ ಚಿತ್ರ ಹಿಂದಿಗೆ ರಿಮೇಕ್

webdunia
ಬುಧವಾರ, 5 ಮೇ 2021 (07:06 IST)
ಹೈದರಾಬಾದ್ : ಮೋಹನ್ ಲಾಲ್ ಅಭಿನಯದ ಕೊಲೆ ಥ್ರಿಲ್ಲರ್ ‘ದೃಶ್ಯಂ 2’ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲಾಗುವುದು ಎಂಬುದಾಗಿ ತಿಳಿದುಬಂದಿದೆ.

ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಮತ್ತು ಅಭಿಷೇಕ್ ಪಾಠಕ್ ಈ ಚಿತ್ರದ ಹಕ್ಕುಗಳನ್ನು ಖರೀದಿಸಿದ್ದಾರೆ ಎಂಬುದಾಗಿ ಇಂಡಸ್ಟ್ರಿ ಟ್ರ್ಯಾಕರ್ ರಮೇಶ್ ಬಾಲಾ ಅವರು ಟ್ವೀಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಅದನ್ನು ದೃಢಪಡಿಸಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ದೃಶ್ಯಂ 2 ಚಿತ್ರದ ರಿಮೇಕ್ ನಲ್ಲಿ ಬಾಲಿವುಡ್ ನಟ ಅಜಯ್ ದೇವ್ ಗನ್ ಅವರು ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.   

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕಂಗನಾ ರನೌತ್ ಟ್ವೀಟರ್ ಖಾತೆ ರದ್ದುಗೊಳಿಸಿದ ಸಂಸ್ಥೆ