Webdunia - Bharat's app for daily news and videos

Install App

ರಾಕಿ ಬಾಯ್ ಯಶ್ ಭೇಟಿ ಮಾಡಿದ ಹಿನ್ನಲೆ ವಿವರಿಸಿದ ಮಲಯಾಳಂ ಸ್ಟಾರ್ ದುಲ್ಕರ್ ಸಲ್ಮಾನ್

Webdunia
ಗುರುವಾರ, 6 ಫೆಬ್ರವರಿ 2020 (09:11 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಪರಸ್ಪರ ಭೇಟಿಯಾಗಿದ್ದ ಫೋಟೋಗಳು ನಿನ್ನೆಯಿಡೀ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇಬ್ಬರೂ ಸ್ಟಾರ್ ನಟರೂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗ ಬರೆದುಕೊಂಡು ಅಭಿಮಾನಿಗಳ ಕುತೂಹಲಕ್ಕೆ ಉತ್ತರ ನೀಡಿದ್ದಾರೆ.


ರಾಕಿ ಬಾಯ್ ಮತ್ತು ದುಲ್ಕರ್ ಭೇಟಿಯಾಗಿದ್ದೇಕೆ? ಇಬ್ಬರೂ ಸಿನಿಮಾ ಮಾಡ್ತಾರಾ ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿದ್ದು ನಿಜ. ಆದರೆ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ದುಲ್ಕರ್ ಮೈಸೂರಿಗೆ ಬಂದಿದ್ದಾಗ ತಾವೇ ಬಂದು ನನ್ನನ್ನು ಭೇಟಿ ಮಾಡಿದರು ಎಂದು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡ ಯಶ್ ಮತ್ತೆ ನಮ್ಮ ಮೈಸೂರಿಗೆ ಬಂದರೆ ಇಲ್ಲಿನ ಸ್ವಾದಿಷ್ಠ ಖಾದ್ಯಗಳನ್ನು ತಿನಿಸುವುದಾಗಿ ಬರೆದುಕೊಂಡಿದ್ದಾರೆ.

ಅತ್ತ ದು‍ಲ್ಕರ್ ಕೂಡಾ ಯಶ್ ಭೇಟಿಯಾಗಿದ್ದರ ಬಗ್ಗೆ ಖುಷಿಯಿಂದಲೇ ಟ್ವೀಟ್ ಮಾಡಿದ್ದು, ಮತ್ತೊಮ್ಮೆ ರಾಕಿ ಬಾಯ್ ಭೇಟಿಯಾಗಲು ಬಯಸುವೆ ಎಂದಿದ್ದಾರೆ. ಅಷ್ಟೇ ಅಲ್ಲದೆ, ಕೆಜಿಎಫ್ 2 ಗೆ ಆಲ್ ದಿ ಬೆಸ್ಟ್ ಕೂಡಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments