Select Your Language

Notifications

webdunia
webdunia
webdunia
webdunia

ದುನಿಯಾ ಸೂರಿ ಜೊತೆ ಶಿವರಾಜ್ ಕುಮಾರ್ ಮತ್ತೊಂದು ಸಿನಿಮಾ

ದುನಿಯಾ ಸೂರಿ ಜೊತೆ ಶಿವರಾಜ್ ಕುಮಾರ್ ಮತ್ತೊಂದು ಸಿನಿಮಾ
ಬೆಂಗಳೂರು , ಗುರುವಾರ, 7 ಅಕ್ಟೋಬರ್ 2021 (09:15 IST)
ಬೆಂಗಳೂರು: ಟಗರು ಬಳಿಕ ದುನಿಯಾ ಸೂರಿ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಬರಲಿದೆ.


ಈ ಸಕ್ಸಸ್ ಫುಲ್ ಜೋಡಿ ಮತ್ತೊಂದು ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಬಗ್ಗೆ ಮಾತುಕತೆ ಆರಂಭವಾಗಲಿದೆ ಎನ್ನಲಾಗಿದೆ.

ದುನಿಯಾ ಸೂರಿ ಸದ್ಯಕ್ಕೆ ಅಭಿಶೇಕ್ ಅಂಬರೀಶ್ ಜೊತೆಗೆ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಇದಾದ ಬಳಿಕ ಹೊಸ ಸಿನಿಮಾ ಸೆಟ್ಟೇರುವ ಸಾಧ‍್ಯತೆಯಿದೆ. ಅತ್ತ ಶಿವಣ್ಣ ಭಜರಂಗಿ 2 ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದಲ್ಲದೆ ಕೆಲವು ಸಿನಿಮಾಗಳು ಚಿತ್ರೀಕರಣ ಹಂತದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಟಿಗೊಬ್ಬ 3 ಟ್ರೈಲರ್ ರಿಲೀಸ್ ಗೆ ಕ್ಷಣಗಣನೆ