ಪೊಲೀಸ್ ಠಾಣೆ ಮೆಟ್ಟಿಲೇರಿದ ಸಲಗ ಸಿನಿಮಾ ವಿವಾದ

Webdunia
ಗುರುವಾರ, 21 ಅಕ್ಟೋಬರ್ 2021 (17:19 IST)
ಬೆಂಗಳೂರು: ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ಸಲಗ ಸಿನಿಮಾಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ.

 
ಸಲಗ ಸಿನಿಮಾ ತ್ರಿವೇಣಿ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಆದರೆ ನಾಳೆಯಿಂದ ರಿಯಲ್ ಎಸ್ಟೇಟ್ ಎನ್ನುವ ಸಿನಿಮಾ ನಿರ್ಮಾಪಕ ಇದೇ ಥಿಯೇಟರ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲು ಬಾಡಿಗೆ ಹಣ ಮುಂಗಡ ನೀಡಿದ್ದಾರೆ.

ಆದರೆ ತ್ರಿವೇಣಿಯಲ್ಲಿ ಸಲಗ ಚೆನ್ನಾಗಿ ಓಡುತ್ತಿರುವ ಕಾರಣ ಥಿಯೇಟರ್ ಬಿಟ್ಟುಕೊಡಲು ದುನಿಯಾ  ವಿಜಯ್ ಹಿಂದೇಟು ಹಾಕುತ್ತಿದ್ದಾರಂತೆ. ಇದೇ ಕಾರಣಕ್ಕೆ ರಿಯಲ್ ಎಸ್ಟೇಟ್ ಸಿನಿಮಾ ನಿರ್ಮಾಪಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ನಡುವೆ ಮಾಧ‍್ಯಮಗಳು ಪ್ರಶ್ನಿಸಿದಾಗ ರಿಯಲ್ ಎಸ್ಟೇಟ್ ನಿರ್ಮಾಪಕರು ಸಲಗ ಸಿನಿಮಾಗೆ ತೊಂದರೆಯಾಗಬಾರದು ಎಂದು ನಾವು ಕಂಪ್ಲೇಂಟ್ ವಾಪಸ್ ಪಡೆದು ಬೇರೆ ಥಿಯೇಟರ್ ನಲ್ಲಿ ನಮ್ಮ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮುಂದಿನ ಸುದ್ದಿ
Show comments