Webdunia - Bharat's app for daily news and videos

Install App

ಭಜರಂಗಿ 2 ಬಳಿಕ, ದುನಿಯಾ ವಿಜಯ್ ‘ಸಲಗ’ ಸಿನಿಮಾ ರಿಲೀಸ್ ಡೇಟ್ ಬಹಿರಂಗ

Webdunia
ಗುರುವಾರ, 22 ಜುಲೈ 2021 (10:20 IST)
ಬೆಂಗಳೂರು: ಲಾಕ್ ಡೌನ್ ಮುಗಿಯುತ್ತಿದ್ದಂತೇ ಥಿಯೇಟರ್ ತೆರೆಯಲು ಅವಕಾಶ ಸಿಕ್ಕ ಬೆನ್ನಲ್ಲೇ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿತ್ತು.


ಸೆಪ್ಟೆಂಬರ್ 10 ರಂದು ಭಜರಂಗಿ 2 ಸಿನಿಮಾ ರಿಲೀಸ್ ಆಗಲಿದೆ. ಇದೀಗ ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆಗಸ್ಟ್ 20 ಕ್ಕೆ ಸಲಗ ರಿಲೀಸ್ ಆಗುವುದು ಪಕ್ಕಾ ಆಗಿದೆ.

ಇದೀಗ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆ ದಿನಾಂಕ ಪ್ರಕಟವಾಗುವುದು ಬಾಕಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments