Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೊರೋನಾ ನಡುವೆಯೂ ಸಲಗ ಪ್ರಿರಿಲೀಸ್ ಈವೆಂಟ್

webdunia
ಮಂಗಳವಾರ, 30 ಮಾರ್ಚ್ 2021 (10:30 IST)
ಬೆಂಗಳೂರು: ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ ‘ಸಲಗ’ ಸಿನಿಮಾದ ಪ್ರಿರಿಲೀಸ್ ಈವೆಂಟ್ ಏಪ್ರಿಲ್ 10 ರಂದು ಹೊಸಪೇಟೆಯಲ್ಲಿ ನಡೆಯಲಿದೆ.


ಕೊರೋನಾದಿಂದಾಗಿ ಸರ್ಕಾರ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಿದೆ. ಇದರ ನಡುವೆಯೂ ವಿಜಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಸಲಗ ಚಿತ್ರದ ಪ್ರಮೋಷನ್ ಶುರು ಮಾಡಿಕೊಂಡಿರುವ ಚಿತ್ರತಂಡ ಪ್ರಮೋಷನಲ್ ಹಾಡೊಂದನ್ನು ಬಿಡುಗಡೆ ಮಾಡಿದೆ. ಹಾಡಿನ ಜೊತೆಗೆ ಪ್ರಮೋಷನ್ ಕೂಡಾ ಭರದಿಂದ ಸಾಗಿದ್ದು, ಏಪ್ರಿಲ್ 15 ಕ್ಕೆ ಚಿತ್ರ ತೆರೆಗೆ ಬರಲಿದೆ. ದುನಿಯಾ ವಿಜಯ್ ಜೊತೆಗೆ ಡಾಲಿ ಧನಂಜಯ್ ಕೂಡಾ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಹುಡ್ಗೀರನ್ನು ಬೇಕಾದ್ರೂ ಚೇಂಜ್ ಮಾಡ್ತೀವಿ, ಆರ್ ಸಿಬಿ ಅನ್ನೋದು ಮಾತ್ರ ಬಿಡಲ್ವಂತೆ ಚಿಕ್ಕಣ್ಣ