Select Your Language

Notifications

webdunia
webdunia
webdunia
webdunia

ಮತ್ತೆ ನಿರ್ದೇಶನಕ್ಕೆ ದುನಿಯಾ ವಿಜಯ್: ಹೊಸ ಸಿನಿಮಾ ಘೋಷಣೆ

ಮತ್ತೆ ನಿರ್ದೇಶನಕ್ಕೆ ದುನಿಯಾ ವಿಜಯ್: ಹೊಸ ಸಿನಿಮಾ ಘೋಷಣೆ
ಬೆಂಗಳೂರು , ಶುಕ್ರವಾರ, 25 ಫೆಬ್ರವರಿ 2022 (10:08 IST)
ಬೆಂಗಳೂರು: ಸಲಗ ಸಿನಿಮಾ ಯಶಸ್ಸಿನ ಬಳಿಕ ದುನಿಯಾ ವಿಜಯ್ ಮತ್ತೊಂದು ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.

ಕೆಲವು ದಿನಗಳಿಂದ ದುನಿಯಾ ವಿಜಯ್ ಹೊಸ ಸಿನಿಮಾ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಸುದ್ದಿಯಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

ಸಲಗ ಬಳಿಕ ಮತ್ತೊಂದು ಮಾಸ್ ಸಿನಿಮಾಗೆ ವಿಜಿ ಆಕ್ಷನ್ ಕಟ್ ಹೇಳಲಿದ್ದಾರೆ. ಇದರ ಅಧಿಕೃತ ಘೋಷಣೆ ಮಾಡಿರುವ ದುನಿಯಾ ವಿಜಯ್ ಸದ್ಯದಲ್ಲೇ ಸಿನಿಮಾ ಬಗ್ಗೆ ಮಾಹಿತಿ ನೀಡಲಿರುವುದಾಗಿ ಹೇಳಿದ್ದಾರೆ. ಕೃಷ್ಣ ಸಾರ್ಥಕ್-ಜಗದೀಶ್ ಗೌಡ ಸಿನಿಮಾ ನಿರ್ಮಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡನೇ ಮದುವೆಗೆ ಸಿದ್ಧರಾದ ಬಾಲಿವುಡ್ ನಟ ಹೃತಿಕ್ ರೋಷನ್