Webdunia - Bharat's app for daily news and videos

Install App

ನಟ ದುನಿಯಾ ವಿಜಯ್ ಮೇಲಿನ ನಿಷೇಧ ತೆರವು

Webdunia
ಶನಿವಾರ, 31 ಡಿಸೆಂಬರ್ 2016 (13:42 IST)
ಮಾಸ್ತಿಗುಡಿ ದುರಂತಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್, ಸಾಹಸ ನಿರ್ದೇಶಕ ರವಿ ವರ್ಮಾ ಮತ್ತು ನಿರ್ದೇಶಕ ನಾಗಶೇಖರ್ ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಷೇಧ ಹೇರಿತ್ತು. ಈಗ ಆ ನಿಷೇಧವನ್ನು ತೆರವುಗೊಳಿಸಲಾಗಿದೆ.
 
ಇನ್ನು ಮುಂದೆ ಅವರು ಚಿತ್ರಗಳಲ್ಲಿ ಅಭಿನಯಿಸಬಹುದು, ನಿರ್ದೇಶಿಸಬಹುದು. ನವೆಂಬರ್ 8ರಂದು ಮಾಸ್ತಿಗುಡಿ ದುರಂತದಲ್ಲಿ ಹೆಲಿಕಾಪ್ಟರ್‍‌ನಿಂದ ಧುಮುಕಿ ಅನಿಲ್ ಮತ್ತು ಉದಯ್ ಸಾವಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ದುನಿಯಾ ವಿಜಯ್, ರವಿವರ್ಮಾ ಮತ್ತು ನಾಗಶೇಖರ್ ಅವರನ್ನು ಚಿತ್ರರಂಗದಿಂದ ನಿಷೇಧಿಸಲಾಗಿತ್ತು. 
 
ನಾಗಶೇಖರ್, ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡರನ್ನು ಪೊಲೀಸರು ಬಂಧಿಸಿದ್ದರಿಂದ ಮಾಸ್ತಿಗುಡಿ ಚಿತ್ರದ ನಿರ್ಮಾಣ ಕೆಲಸಕ್ಕೆ ಹೊಡೆತ ಬಿದ್ದಿತ್ತು. ಇದೀಗ ಚಿತ್ರತಂಡ ಮತ್ತೆ ಮಾಸ್ತಿಗುಡಿಯನ್ನು ಶುರು ಮಾಡುತ್ತಿದೆ. ಚಿತ್ರವನ್ನು ಮುಗಿಸುವುದರ ಜೊತೆಗೆ ಮೃತಪಟ್ಟ ನಟರ ಕುಟುಂಬಕ್ಕೂ ನೆರವಾಗುವುದಾಗಿ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments