Webdunia - Bharat's app for daily news and videos

Install App

ತಂದೆ-ತಾಯಿ ಸಮಾಧಿ ಬಳಿ ಬರ್ತ್ ಡೇ ಆಚರಿಸಿದ ದುನಿಯಾ ವಿಜಯ್

Webdunia
ಶುಕ್ರವಾರ, 20 ಜನವರಿ 2023 (08:50 IST)
Photo Courtesy: Twitter
ಬೆಂಗಳೂರು: ದುನಿಯಾ ವಿಜಯ್ ಗೆ ಇಂದು ಜನ್ಮದಿನದ ಸಂಭ್ರಮ. ಈ ಜನ್ಮದಿನವನ್ನು ಅವರು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ದುನಿಯಾ ವಿಜಯ್ ಗೆ ತಮ್ಮ ತಂದೆ-ತಾಯಿ ಎಂದರೆ ಅಚ್ಚುಮೆಚ್ಚು. ಅವರಿಗೆ ಸಮಾಧಿ ಕಟ್ಟಿ ದೇವರಂತೆ ಪೂಜೆ ಮಾಡುತ್ತಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬವನ್ನು ತಂದೆ,ತಾಯಿಯ ಸಮಾಧಿ ಮುಂದೆ ಆಚರಿಸಿಕೊಂಡಿದ್ದಾರೆ.

ತಮಗೆ ತಂದೆ, ತಾಯಿಯೇ ದೇವರು. ಅದಕ್ಕೆ ಇಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದಾಗಿ ಹೇಳಿದ ದುನಿಯಾ ವಿಜಿ ಭಾವುಕರಾಗಿದ್ದಾರೆ. ಇದೇ ವೇಳೆ ಅವರು ನಿರ್ದೇಶಿಸಿ ನಟಿಸುತ್ತಿರುವ ಭೀಮ ಸಿನಿಮಾದ ಪೋಸ್ಟರ್ ಕೂಡಾ ರಿಲೀಸ್ ಆಗಲಿದೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments