Webdunia - Bharat's app for daily news and videos

Install App

ನಟ ದುನಿಯಾ ವಿಜಯ್ ಗೆ ಪಿತೃವಿಯೋಗ

Webdunia
ಗುರುವಾರ, 18 ನವೆಂಬರ್ 2021 (16:40 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರುದ್ರಪ್ಪರನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಂದೆಯ ಅಗಲುವಿಕೆ ಬಗ್ಗೆ  ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಬರೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ದುನಿಯಾ ವಿಜಯ್ ತಾಯಿ ಅನಾರೋಗ್ಯದಿಂದ ತೀರಿಕೊಂಡಿದ್ದರು. ಇದೀಗ ತಂದೆ ತೀರಿಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments