Webdunia - Bharat's app for daily news and videos

Install App

ಅಲ್ಲೀ ತನಕ ‘ಸಲಗ’ ರಿಲೀಸ್ ಮಾಡಲ್ವಂತೆ ದುನಿಯಾ ವಿಜಯ್

Webdunia
ಶುಕ್ರವಾರ, 16 ಏಪ್ರಿಲ್ 2021 (09:34 IST)
ಬೆಂಗಳೂರು: ಕೊರೋನಾದಿಂದಾಗಿ ರಾಜ್ಯ ಸರ್ಕಾರ ಥಿಯೇಟರ್ ಗಳಿಗೆ ಶೇ.50 ರಷ್ಟು ಮಿತಿ ಹೇರಿದೆ. ಇದರಿಂದಾಗಿ ಸ್ಟಾರ್ ನಟರು ಸಿನಿಮಾ ರಿಲೀಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ.


ಎಲ್ಲಾ ಸರಿ ಹೋಗಿದ್ದರೆ ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿದ ‘ಸಲಗ’ ಸಿನಿಮಾ ಕೂಡಾ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ ಸರ್ಕಾರ ಮತ್ತೆ ಥಿಯೇಟರ್ ಗಳಿಗೆ ಮಿತಿ ಹೇರಿದ್ದರಿಂದ ವಿಜಯ್ ಸಿನಿಮಾ ಬಿಡುಗಡೆ ಮಾಡದೇ ಇರಲು ತೀರ್ಮಾನಿಸಿದರು.

ಇನ್ನು, ಸರ್ಕಾರ ಯಾವಾಗ ಮತ್ತೆ ಥಿಯೇಟರ್ ಗಳಿಗೆ ಶೇ.100 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸುತ್ತದೋ ಅಲ್ಲಿಯವರೆಗೆ ಸಿನಿಮಾ ರಿಲೀಸ್ ಮಾಡಲ್ಲ ಎಂದು ದುನಿಯಾ ವಿಜಯ್ ಹೇಳಿದ್ದಾರೆ. ಹೀಗಾಗಿ ಸದ್ಯಕ್ಕೆ ಅಭಿಮಾನಿಗಳಿಗೆ ಸಲಗ ದರ್ಶನ ಭಾಗ್ಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments