Daily Horoscope

ತಲ್ವಾರ್ ಪ್ರಕರಣ: ಪೊಲೀಸರ ಎದುರು ಹಾಜರಾದ ನಟ ದುನಿಯಾ ವಿಜಯ್

Webdunia
ಮಂಗಳವಾರ, 21 ಜನವರಿ 2020 (16:10 IST)
ಬೆಂಗಳೂರು: ಬರ್ತ್ ಡೇ ಕೇಕ್ ಕಟ್ ಮಾಡುವಾಗ ತಲ್ವಾರ್ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಗಿರಿನಗರ ಪೊಲೀಸರ ಮುಂದೆ ಹಾಜರಾಗಿ ಸ್ಪಷ್ಟನೆ ನೀಡಿದ್ದಾರೆ.


ನಿನ್ನೆ ಬರ್ತ್ ಡೇ ಆಚರಿಸಿಕೊಂಡಿದ್ದ ದುನಿಯಾ ವಿಜಯ್ ತಲ್ವಾರ್ ಬಳಸಿ ಕೇಕ್ ಕಟ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಗಿರಿನಗರ ಪೊಲೀಸರು ವಿಜಯ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಅದರಂತೆ ಇಂದು ವಿಚಾರಣೆಗೆ ಹಾಜರಾದ ವಿಜಿ ಸ್ಪಷ್ಟನೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗೊತ್ತಾಗದೇ ತಪ್ಪು ಮಾಡಿದೆ. ಇದು ಕಾನೂನು ವಿರುದ್ಧ ಹೀಗೆ ಮಾಡಬಾರದು ಎಂದು ಪೊಲೀಸರು ಹೇಳಿದರು. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments