Webdunia - Bharat's app for daily news and videos

Install App

ಥಿಯೇಟರ್ ಸಮಸ್ಯೆ: ಸಲಗ ರಿಲೀಸ್ ಮುಂದಕ್ಕೆ? ಸುಳಿವು ಕೊಟ್ಟ ದುನಿಯಾ ವಿಜಿ

Webdunia
ಸೋಮವಾರ, 5 ಏಪ್ರಿಲ್ 2021 (10:03 IST)
ಬೆಂಗಳೂರು: ಏಪ್ರಿಲ್ 7 ರ ಬಳಿಕ ಥಿಯೇಟರ್ ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರ ನಟ, ನಿರ್ದೇಶಕ ದುನಿಯಾ ವಿಜಯ್ ಅಸಮಾಧಾನಕ್ಕೆ ಗುರಿಯಾಗಿದೆ.


ಯುವರತ್ನ ಚಿತ್ರತಂಡ ಮನವಿ ಮಾಡಿದ ಬಳಿಕ ಮೂರು ದಿನ ಶೇ.100 ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದೆ. ಆದರೆ ಅದಾದ ಬಳಿಕ ಶೇ.50 ಪ್ರೇಕ್ಷಕರಿಗೆ ಮಾತ್ರ ಅನುಮತಿಯಿದೆ. ಹೀಗಾಗಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡದೇ ‘ಸಲಗ’ ಸಿನಿಮಾ ರಿಲೀಸ್ ಮಾಡಲ್ಲ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ದುನಿಯಾ ವಿಜಿ ಮೊದಲ ಬಾರಿಗೆ ನಿರ್ದೇಶಿಸಿರುವ ‘ಸಲಗ’ ಸಿನಿಮಾ ಏಪ್ರಿಲ್ 15 ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ದುನಿಯಾ ವಿಜಯ್ ಹೇಳಿಕೆ ಗಮನಿಸಿದರೆ ಅದೀಗ ಬಿಡುಗಡೆಯಾಗುವುದು ಅನುಮಾನವಾಗಿದೆ. ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರುವವರೆಗೆ ನಮ್ಮ ಸಿನಿಮಾ ರಿಲೀಸ್ ಮಾಡಲ್ಲ ಎಂದು ವಿಜಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments