Webdunia - Bharat's app for daily news and videos

Install App

ನಟ ದುನಿಯಾ ವಿಜಯ್ ಬಗ್ಗೆ ಸ್ಫೋಟಕ ಮಾಹಿತಿ ಹೊರಹಾಕಿದ ಮೊದಲ ಪತ್ನಿ ನಾಗರತ್ನ

Webdunia
ಬುಧವಾರ, 3 ಅಕ್ಟೋಬರ್ 2018 (07:57 IST)
ಬೆಂಗಳೂರು : ಮಾರುತಿ ಗೌಡ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಜಾಮೀನಿನ ಮೇಲೆ ಹೊರಬಂದ ನಟ ದುನಿಯಾ ವಿಜಯ್ ಕುರಿತಾದ ಸ್ಪೋಟಕ ಮಾಹಿತಿಯೊಂದನ್ನು ಅವರ ಮೊದಲ ಪತ್ನಿ ನಾಗರತ್ನ ಬಹಿರಂಗಪಡಿಸಿದ್ದಾರೆ.


ಹೌದು. ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಆಗಿದ್ದರು, ನಂತರ ಅವರು ನಟಿ ಕೀರ್ತಿ ಗೌಡ ಅವರನ್ನು ಎರಡನೇ ಮದುವೆ ಮಾಡಿಕೊಂಡಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರು, ಕೀರ್ತಿ ಗೌಡ ವಿಜಿಯ 2ನೇ ಪತ್ನಿ ಅಲ್ಲ. ಕೀರ್ತಿ ಗೌಡ ವಿಜಿಯ 5ನೇ ಪತ್ನಿ ಎಂಬ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ನಾಗರತ್ನ ಅವರು,’ ತಂದೆ, ತಾಯಿ ಹೆಸರಿನಲ್ಲಿ ಅನುಕಂಪ ಗಿಟ್ಟಿಸೋದು ಬೇಡ. ನನ್ನ ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೇನೆ. ವರ್ಷಕ್ಕೆ ಒಂದೊಂದು ಮದುವೆಯಾಗೋದು ಯಾವ ನ್ಯಾಯ ಹೇಳಿ. ಅತ್ತೆ, ಮಾವನನ್ನು ನೋಡಿಕೊಳ್ಳಲಿಲ್ಲ ಎಂಬುದೆಲ್ಲಾ ಸುಳ್ಳು. ಅಲ್ಲದೇ ಕೀರ್ತಿ ಗೌಡ ವಿಜಿಯ 2ನೇ ಪತ್ನಿ ಅಲ್ಲ. ಕೀರ್ತಿ ಗೌಡ ವಿಜಿಯ 5ನೇ ಪತ್ನಿ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments