Select Your Language

Notifications

webdunia
webdunia
webdunia
webdunia

ಕಾಮಿಡಿ ಕಿಂಗ್ ಶರಣ್-ತರುಣ್ ಸುಧೀರ್ ನಿರ್ಮಾಣದ ಸಿನಿಮಾದ ಪೋಸ್ಟರ್ ಇಂದು ರಿಲೀಸ್

ಕಾಮಿಡಿ ಕಿಂಗ್ ಶರಣ್-ತರುಣ್ ಸುಧೀರ್ ನಿರ್ಮಾಣದ ಸಿನಿಮಾದ ಪೋಸ್ಟರ್ ಇಂದು ರಿಲೀಸ್
ಬೆಂಗಳೂರು , ಸೋಮವಾರ, 21 ಡಿಸೆಂಬರ್ 2020 (09:11 IST)
ಬೆಂಗಳೂರು: ಕಾಮಿಡಿ ಕಿಂಗ್ ಶರಣ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದ ಟೈಟಲ್ ಮತ್ತು ಮೋಷನ್ ಪೋಸ್ಟರ್ ಇಂದು ಲಾಂಚ್ ಆಗಲಿದೆ.


ಶರಣ್ ನಾಯಕರಾಗಿ ಅಭಿನಯಿಸಲಿರುವ ಈ ಸಿನಿಮಾದ ಟೈಟಲ್ ನ್ನು ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಲಾಂಚ್ ಮಾಡಲಿದ್ದಾರೆ. ಜಡೇಶ್ ಹಂಪಿ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಈಗಾಗಲೇ ಶರಣ್ ಜೊತೆಗೆ ಹಿಟ್ ಸಿನಿಮಾಗಳನ್ನು ನೀಡಿರುವ ತರುಣ್ ಸುಧೀರ್ ಈ ಸಿನಿಮಾದಲ್ಲಿ ಕೇವಲ ನಿರ್ಮಾಪಕನಾಗಿರಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲೇಡಿ ಸೂಪರ್ ಸ್ಟಾರ್ ಮಂಜು ವಾರಿಯರ್ ಭೇಟಿ ಮಾಡಿದ ಕಿಚ್ಚ ಸುದೀಪ್ ದಂಪತಿ