Select Your Language

Notifications

webdunia
webdunia
webdunia
webdunia

ಬಾಲಿವುಡ್ ಸೆಲೆಬ್ರೆಟಿಗಳಿಂದ ಈದ್ ಮುಬಾರಕ್

ಈದ್ ಮುಬಾರಕ್
ಬಾಲಿವುಡ್ ನಟ, ನಟಿಯರು ಸೋಶಿಯಲ್ ಮೀಡಿಯಾಗಳ ಮೂಲಕ ಈದ್ ಮುಬಾರಕ್ ಹಾರೈಸಿದ್ದಾರೆ.

ಕೊರೊನಾ ವೈರಸ್ ತಡೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಿಗ್ ಬಿ ನಟ ಅಮಿತಾಬ್ ಬಚ್ಚನ್, ಪ್ರಿಯಾಂಕಾ ಚೋಪ್ರಾ ಟ್ವಿಟ್ ಮಾಡಿದ್ದಾರೆ.
webdunia

ಇನ್ನು ದಕ್ಷಿಣ ಸೂಪರ್‌ಸ್ಟಾರ್‌ಗಳಾದ ಮಹೇಶ್ ಬಾಬು ಮತ್ತು ಅಲ್ಲು ಅರ್ಜುನ್ ಕೂಡ ತಮ್ಮ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ಸಿಬಿಐ ತನಿಖೆಗೆ?