Webdunia - Bharat's app for daily news and videos

Install App

ವ್ಯಾಲೆಂಟೆನ್ ಡೇ ದಿನವೇ ಬರಲಿದೆ ಪ್ರೇಮ್ ‘ಏಕ್ ಲವ್ ಯಾ’ ರೊಮ್ಯಾಂಟಿಕ್ ಹಾಡು

Webdunia
ಶನಿವಾರ, 30 ಜನವರಿ 2021 (08:57 IST)
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ವ್ಯಾಲೆಂಟೈನ್ಸ್ ಡೇ ದಿನ ಹೊರಬೀಳಲಿದೆ.


ಫೆಬ್ರವರಿ 14 ರಂದು ಏಕ್ ಲವ್ ಯಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಪ್ರೇಮ್ ನಿರ್ಧರಿಸಿದ್ದಾರೆ. ಹಾಡಿನ ಜೊತೆಗೆ ಮೇಕಿಂಗ್ ವಿಡಿಯೋವನ್ನೂ ಲಾಂಚ್ ಮಾಡಲಿದ್ದಾರೆ. ರಕ್ಷಿತಾ ಪ್ರೇಮ್ ನಿರ್ಮಾಣದ ಏಕ್ ಲವ್ ಯಾ ಸಿನಿಮಾದಲ್ಲಿ ಅವರ ಸಹೋದರ ರಾಣಾ ಮೊದಲ ಬಾರಿಗೆ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಂ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments