Webdunia - Bharat's app for daily news and videos

Install App

ಏಕ್ ಲವ್ ಯಾ ಮೋಡಿ ಇಂದಿನಿಂದ

Webdunia
ಗುರುವಾರ, 24 ಫೆಬ್ರವರಿ 2022 (08:50 IST)
ಬೆಂಗಳೂರು: ಜೋಗಿ ಪ್ರೇಮ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ದಿ ವಿಲನ್ ನಂತರ ಪ್ರೇಮ್ ನಿರ್ದೇಶಿಸಿರುವ ಮ್ಯೂಸಿಕಲ್ ಲವ್ ಸಿನಿಮಾ ಏಕ್ ಲವ್ ಯಾ ಇಂದಿನಿಂದ ರಿಲೀಸ್ ಆಗಿದೆ.

ರಕ್ಷಿತಾ ಪ್ರೇಮ್ ನಿರ್ಮಾಣದ, ಪ್ರೇಮ್ ನಿರ್ದೇಶನದ, ರಾಣಾ ಮೊದಲ ಬಾರಿಗೆ ನಾಯಕರಾಗಿರುವ ಈ ಸಿನಿಮಾದಲ್ಲಿ ರಚಿತಾ ರಾಂ ಕೂಡಾ ವಿಶೇಷ ಪಾತ್ರ ಮಾಡಿದ್ದಾರೆ.

ಈ ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಹೀಗಾಗಿಯೇ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಯುವ ಮನಸ್ಸುಗಳು ಇಷ್ಟಪಡಬಹುದಾದ ಈ ಸಿನಿಮಾ ವಾರಂತ್ಯಕ್ಕೆ ಗಿಫ್ಟ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments