Daily Horoscope
✕

ಏಕ್ ಲವ್ ಯಾ ಟ್ರೈಲರ್ ಲಾಂಚ್ ದಿಡೀರ್ ಮುಂದೂಡಿಕೆ

Webdunia
ಮಂಗಳವಾರ, 4 ಜನವರಿ 2022 (09:00 IST)
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಎಲ್ಲಾ ಸರಿ ಹೋಗಿದ್ದರೆ ರಕ್ಷಿತಾ ಪ್ರೇಮ್ ನಿರ್ಮಾಣದ ಈ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಬೇಕಿತ್ತು. ಆದರೆ ಈಗ ಮುಂದೂಡಿಕೆಯಾಗಿದೆ.

ಇಂದು ಸಂಜೆ 7 ಗಂಟೆಗೆ ಚಿತ್ರದ ಟ್ರೈಲರ್ ನ್ನು ಮೈಸೂರಿನ ಮಾಲ್ ನಲ್ಲಿ ಲಾಂಚ್ ಮಾಡುವುದಾಗಿ ಜೋಗಿ ಪ್ರೇಮ್ ಪ್ರಕಟಿಸಿದ್ದರು. ಆದರೆ ಕೊನೆಗಳಿಗೆಯಲ್ಲಿ ಈಗ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಕೊರೋನಾ ಕಾರಣದಿಂದ ಬಹಿರಂಗವಾಗಿ ಜನ ಸೇರಿಸುವ ಬೇಡವೆಂಬ ಕಾರಣಕ್ಕೆ ಚಿತ್ರತಂಡ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ. ಸದ್ಯದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರೇಮ್ ಹೇಳಿದ್ದಾರೆ.

ಜನವರಿ 21 ರಂದು ಸಿನಿಮಾ ತೆರೆಗೆ ಬರಲಿದೆ. ರಕ್ಷಿತಾ ಸಹೋದರ ರಾಣಾ ಮೊದಲ ಬಾರಿಗೆ ನಾಯಕರಾಗಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಲವ್ ಎಂಟರ್ ಟೈನರ್ ಸಿನಿಮಾ ಇದಾಗಿದ್ದು, ರಚಿತಾ ರಾಂ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಾಡುಗಳು ಸೂಪರ್ ಹಿಟ್ ಆಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments