Webdunia - Bharat's app for daily news and videos

Install App

ತಮಿಳು ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ; 3 ಪ್ರಮುಖ ಗಣ್ಯರ ಸ್ಪರ್ಧೆ

Webdunia
ಮಂಗಳವಾರ, 27 ಅಕ್ಟೋಬರ್ 2020 (12:52 IST)
ಚೆನ್ನೈ : ತಮಿಳು ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ ಮುಂದಿನ ತಿಂಗಳು ನವೆಂಬರ್ 22ರಂದು ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಮೂವರು ಪ್ರಮುಖ ಗಣ್ಯ ವ್ಯಕ್ತಿಗಳು ಸ್ಪರ್ಧೆಗಿಳಿದಿದ್ದಾರೆ.

ಟಿ.ರಾಜೇಂದರ್, ಮುರಳಿ ರಾಮಾನಾರಾಯಣನ್ ಮತ್ತು ಪಿ.ಎಲ್. ಅವರು ಅಧ್ಯಕ್ಕೆ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಅಕ್ಟೊಬರ್ 15ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈಗಾಗಲೇ ಈ ಮೂವರು ನಾಮಪತ್ರ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಅಕ್ಟೋಬರ್ 29. ನವೆಂಬರ್ 22ರಂದು ರಾತ್ರಿ 8 ಗಂಟೆಗೆ ರೆಕಾರ್ಡಿಂಗ್ ಪ್ರಾರಂಭವಾಗಲಿದ್ದು, ಅಂದು ಸಂಜೆ ಫಲಿತಾಂಶ ಪ್ರಕಟಿಸಲಾಗುವುದು ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments