Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಖ್ಯಾತ ಗಾಯಕ ಎಸ್ ಪಿಬಿ ಆರೋಗ್ಯ ಸ್ಥಿರ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಖ್ಯಾತ ಗಾಯಕ ಎಸ್ ಪಿಬಿ ಆರೋಗ್ಯ ಸ್ಥಿರ
ಚೆನ್ನೈ , ಶನಿವಾರ, 15 ಆಗಸ್ಟ್ 2020 (09:10 IST)
ಚೆನ್ನೈ : ಕೊರೊನಾ ಸೋಂಕಿಗೆ ಒಳಗಾದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ಶುಕ್ರವಾರ ಮಧ್ಯಹ್ನ ತಿಳಿಸಲಾಗಿತ್ತು. ಆದರೆ ಹಿರಿಯ ಗಾಯಕರ ಆರೋಗ್ಯ ಈಗ ಸ್ಥಿರವಾಗಿದೆ, ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಎಸ್ ಪಿಬಿ ಆಪ್ತ ಶ್ರೀನಿವಾಸ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳಿಗೆ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಟಿಪ್ಸ್ ನೀಡಿದ ನಟಿ ಸಮಂತಾ