ನಿರ್ದೇಶಕ ಈರೋಡ್ ಸೌಂಡರ್ ನಿಧನ

Webdunia
ಸೋಮವಾರ, 7 ಡಿಸೆಂಬರ್ 2020 (12:50 IST)
ಚೆನ್ನೈ :  ಶರತ್ ಕುಮಾರ್ ಅವರೊಂದಿಗೆ ‘ಸಿಂಹ ರಾಶಿ’ ಚಿತ್ರವನ್ನು ನಿರ್ದೇಶಿಸಿದ ಈರೋಡ್ ಸೌಂಡರ್ ಮೂತ್ರ ಪಿಂಡದ ಕಾಯಿಲೆಯಿಂದ  ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ನಿರ್ದೇಶಕ ಈರೋಡ್ ಸೌಂಡರ್ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಭಾನುವಾರ ನಡೆದಿದೆ.

ಇವರು 15ಕ್ಕೂ ಹೆಚ್ಚು ಚಿತ್ರಗಳಿಗೆ ಚಿತ್ರಕಥೆಗಳನ್ನು ಬರೆದಿದ್ದಾರೆ. ಮತ್ತು ತಮಿಳು ನಾಡು ಸರ್ಕಾರದಿಂದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ಚರಣ್ ಪಾಂಡಿಯನ್, ನಟ್ಟಮೈ, ಪರಂಪಾರೈ ಮತ್ತು ಸಮುದ್ರರಾಮ್ ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ಮುಂದಿನ ಸುದ್ದಿ
Show comments